ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪ್ರದರ್ಶನ















ವಸಂತ ಶೆಟ್ಟಿ ಬೆಳ್ಳಾರೆ ಅವರ ಸಾರಥ್ಯದ ನಿನಾದ ಸಾಂಸ್ಕೃತಿಕ ಕೇಂದ್ರ ತಂಟೆಪ್ಪಾಡಿ ಇಲ್ಲಿ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ನಾಗವೃಜ ಕ್ಷೇತ್ರ ಪಾವಂಜೆ ಇವರು “ತುಳಸಿ ಜಲಂಧರ” ಎಂಬ ಯಕ್ಷಗಾನ ಫೆ.16 ರಂದು ಪ್ರದರ್ಶನ ವಾಗಲಿದೆ.
ಸಂಜೆ ಗಂಟೆ 6.00 ಕ್ಕೆ ಸರಿಯಾಗಿ ಯಕ್ಷಗಾನ ಆರಂಭವಾಗಲಿದ್ದು, ಕಲಾಸಕ್ತರು ಸಮಯಕ್ಕೆ ಸರಿಯಾಗಿ ಭಾಗವಹಿಸುವಂತೆ ಕೋರಲಾಗಿದೆ.










