ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಢಿಕ್ಕಿ ಹೊಡೆದು ಜಖಂಗೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಫೆ.20ರಂದು ಮಧ್ಯಾಹ್ನ ಸಂಭವಿಸಿದೆ.















ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಅಡ್ಕಾರು ಅಯ್ಯಪ್ಪ ಮಂದಿರದ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಢಿಕ್ಕಿ ಹೊಡೆದು ಜಖಂಗೊಂಡಿರುವುದಾಗಿ ತಿಳಿದುಬಂದಿದೆ.










