ಫೆ.22 ರಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಾಹನ ಬಹಿರಂಗ ಹರಾಜು February 20, 2025 0 FacebookTwitterWhatsApp ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಅಗದೆ ಉಳಿದಿರುವ 5 ವಾಹನಗಳ ಬಹಿರಂಗ ಹರಾಜು ಫೆ.22 ಸುಬ್ರಹ್ಮಣ್ಯ ಠಾಣೆಯಲ್ಲಿ ನಡೆಯಲಿದೆ. ನ್ಯಾಯಾಲಯದ ಆದೇಶದಂತೆ ಹರಾಜು ಪ್ರಕ್ರಿಯೆ ಜರುಗಲಿದೆ ಎಂದು ಸುಬ್ರಹ್ಮಣ್ಯ ಠಾಣೆಯ ಪ್ರಕಟಣೆ ತಿಳಿಸಿದೆ.