ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದ ಕಿಲಾರ್ಕಜೆ ಎಂಬಲ್ಲಿ ವಾಸ ಮಾಡುತ್ತಿರುವ ರುಕ್ಮಯ್ಯ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿ, ಹಸ್ತಾಂತರ ಮಾಡಲಾಯಿತು.








ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಶ್ವಥ್ ಯಲದಾಳು , ಸರ್ವೋದಯ ಯುವಕ ಮಂಡಲದ ಅಧ್ಯಕ್ಷ ಡ್ಯಾನಿ ಯಲದಳು , ಕಲ್ಮಕಾರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಭಟ್ ಕಲ್ಮ ಕಾರು, ಏ ಒಕ್ಕೂಟದ ಅಧ್ಯಕ್ಷರಾದ ಶೇಷಪ್ಪ ಕೊಪ್ಪಡ್ಕ, ಸ್ವಸಹಾಯ ಸಂಘಗಳ ವಲಯ ಒಕ್ಕೂಟದ ಅಧ್ಯಕ್ಷ ತೀರ್ಥರಾಮ ಧೋಣಿಪಳ್ಳ, ಕೊಲಮೋಗ್ರ ಬಿ ಒಕ್ಕೂಟದ ಅಧ್ಯಕ್ಷರಾದ ಹೇಮಂತ ದೋಲನ ಮನೆ, ಯೋಜನಾಧಿಕಾರಿ ಮಾಧವ ಗೌಡ, ವಲಯ ಮೇಲ್ವಿಚಾರಕರಾದ ಕೃಷ್ಣಪ್ಪ, ಸುಬ್ರಹ್ಮಣ್ಯ ವಲಯದ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಲಕ್ಷ್ಮೀ, ಕಲ್ಮ ಕಾರು ಬಿ ಟ ಅಧ್ಯಕ್ಷರಾದ ರಾಮಣ್ಣ ಅಂಜನ ಕಜೆ ಕಲ್ಮ ಕಾರು ಒಕ್ಕೂಟಗಳ ಮಾಜಿ ಅಧ್ಯಕ್ಷರುಗಳಾದ ಕೆಕೆ ವೆಂಕಟರಮಣ ಕೊಪ್ಪಡ್ಕ ಮತ್ತು ಆನಂದ ಮೆಂಟೆಕಜೆ ಕಲ್ಮ ಕಾರು ಒಕ್ಕೂಟದ ಸ್ಥಾಪಕ ಅಧ್ಯಕ್ಷ ರಾಧಾಕೃಷ್ಣ ಬಿಲ್ಲರ ಮಜಲು ಶೌರ್ಯ ವಿಪತ್ತು ತಂಡದ ಸಂಯೋಜಕ ಸತೀಶ ಟಿ ಎನ್ ಮತ್ತು ವಿಪತ್ತು ಘಟಕದ ಸದಸ್ಯರುಗಳು ಕಲ್ಮಕಾರು ವಿ ಎಲ್ ಈ ಶ್ರೀಮತಿ ದಿವ್ಯ ಊರಿನ ಗಣ್ಯರಾದ ಯಶೋಧರ ಬಾಕಿಲ ಕಲ್ಮ ಕಾರು ಒಕ್ಕೂಟದ ಸೇವಾ ಪ್ರತಿನಿಧಿ ಪದ್ಮಾವತಿ ಕೊಲ್ಲಮೊಗ್ರ ಸೇವಾ ಪ್ರತಿನಿಧಿ ಸಾವಿತ್ರಿ ಚಿನ್ನಪ್ಪಗೌಡ ಒಕ್ಕೂಟಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.










