








ಇತಿಹಾಸ ಪ್ರಸಿದ್ಧ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಫೆ.26 ರಂದು ನಡೆಯಲಿದೆ.
ಸಂಜೆ ಗಂಟೆ 6.00 ರಿಂದ ಶತರುದ್ರಾಭಿಷೇಕ ರಾತ್ರಿ 9.30ಕ್ಕೆ ಮಹಾಪೂಜೆ ನಡೆಯಲಿದೆ.
ಸಂಜೆ ಗಂಟೆ 7.00 ರಿಂದ 9.00 ರ ತನಕ ಪದಯಾನ ತಂಡ ಪದ್ಯಾಣ ಇವರಿಂದ ಭರತನಾಟ್ಯ ” ಶಿವಾರ್ಪನಮ್ ” ನಿರ್ದೇಶಕಿ ವಿದುಷಿ ಶ್ರೀಮತಿ ಪ್ರಣತಿ ಚೈತನ್ಯ ಪದ್ಯಾಣ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು ತಿಳಿಸಿದ್ದಾರೆ.










