








ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವಾ ಸಂಘ ಕಲ್ಲುಗುಂಡಿ ಇವರ ಸಂಯೋಜನೆಯಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಫೆ.25ರಂದು
ಸಂಜೆ ಗಂಟೆ 5-30ರಿಂದ ರಾತ್ರಿ ಗಂಟೆ 12-30ರ ವರೆಗೆ ಕಲ್ಲುಗುಂಡಿ ಒತ್ತೆಕೋಲ ಗದ್ದೆಯಲ್ಲಿ
35ನೇ ವರ್ಷದ ಸೇವೆಯ ಬಯಲಾಟ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ನಡೆಯಲಿದೆ.










