ಎಂ. ಪದ್ಮನಾಭನ್ ನಾಯರ್ ಮಧುವನ ಇವರು ಬರೆದ ನೀಳ್ಗತೆ ” ಅಬದ್ಧ ಬದುಕಿನ ಆತ್ಮಕತೆ ” ಕೃತಿಯು ಫೆ. 25 ರಂದು ಸುಳ್ಯದ ಸಂಧ್ಯಾರಶ್ಮಿ ಸಭಾಂಗಣದಲ್ಲಿ ನಡೆಯಲಿದೆ.















ಸಂಧ್ಯಾರಶ್ಮಿ ಸಾಹಿತ್ಯ ಸಂಘ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮತ್ತು ಕಸಾಪ ಸುಳ್ಯ ತಾಲೂಕು ಹೋಬಳಿ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಿವೃತ್ತ ಕನ್ನಡ ಉಪನ್ಯಾಸಕ ಡಾ. ಕಮಲಾಕ್ಷ ಕೆ. ಕೃತಿ ಬಿಡುಗಡೆ ಮಾಡಲಿದ್ದು, ಕಸಾಪ ಸುಳ್ಯ ಹೋಬಳಿ ಘಟಕದ ಅಧ್ಯಕ್ಷೆ ಶ್ರೀಮತಿ ಚಂದ್ರಾವತಿ ಬಡ್ಡಡ್ಕ ಕೃತಿ ಪರಿಚಯ ಮಾಡಲಿದ್ದಾರೆ.










