ಮಡಿಕೇರಿ – ಸುಳ್ಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಗೆ ಬೆಂಕಿ

0

ಬೆಂಕಿ ನಂದಿಸಿದ ಅಗ್ನಿಶಾಮಕ ದಳ

ಮಡಿಕೇರಿ – ಸುಳ್ಯ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ 5.30 ರ ವೇಳೆಗೆ ಲಾರಿಯೊಂದಕ್ಕೆ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ.

ಸುಳ್ಯದ ಅಗ್ನಿ ಶಾಮಕ ದಳದವರು ಹೋಗಿ ಬೆಂಕಿ ನಂದಿಸಿದರೆಂದು ತಿಳಿದುಬಂದಿದೆ.