ಪೀಚೆಮನೆ ಪವನಕುಮಾರ್ ನಿಧನ February 26, 2025 0 FacebookTwitterWhatsApp ಪೆರಾಜೆ ಗ್ರಾಮದ ಪೀಚೆಮನೆ ಪವನಕುಮಾರ್ (50)ರವರು ಅಲ್ಪಕಾಲದ ಅಸೌಖ್ಯದಿಂದ ಮೃತಪಟ್ಟಿದ್ದು , ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ಸ್ವಗೃಹದಲ್ಲಿ ನಡೆಸಲಾಗುವದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.