ವೈನನ್ ಗಡಿಕಲ್ಲು ನಿಧನ

0

ಕೊಲ್ಲಮೊಗ್ರು ಗ್ರಾಮದ ಗಡಿಕಲ್ಲು ನಿವಾಸಿ ವೈನನ್ ಫೆ‌.24 ರಂದು ಸ್ವ ಗೃಹದಲ್ಲಿ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಮತ್ತುಲಕ್ಷ್ಮೀ, ಪುತ್ರರಾದ ಮಣಿಕಂಠ, ಬಾಲಸುಬ್ರಹ್ಮಣ್ಯ, ಪುತ್ರಿಯರಾದ ಶ್ರೀಮತಿ ಇಂದ್ರ, ಶ್ರೀಮತಿ ಸರೋಜ ಹಾಗೂ ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಮತ್ತು ಬಂಧುಗಳನ್ನು ಅಗಲಿದ್ದಾರೆ.