ಪಂಜ ಸೀಮೆಯ ದೇಗುಲದಲ್ಲಿ ಮಹಾ ಶಿವರಾತ್ರಿ⬆️ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ⬆️ ಶ್ರೀ ದೇವರಿಗೆ ವಿಶೇಷ ಸೇವೆಗಳು

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ ಗೊಂಡಿದೆ.


ರಾತ್ರಿ ಗಂಟೆ 8 ತನಕ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರಗಲಿದೆ. ಮಧ್ಯಾಹ್ನ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ ರಾತ್ರಿ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ , ರಾತ್ರಿ 8 ರಿಂದ ಶ್ರೀ ದೇವರಿಗೆಏಕಾದಶರುದ್ರಾಭಿಷೇಕ,ಬಿಲ್ವಾರ್ಚನೆ, ರುದ್ರ ಪಾರಾಯಣ. ರಾತ್ರಿ ಗಂಟೆ 10ಕ್ಕೆ ಮಹಾಪೂಜೆ ನಡೆಯಲಿದೆ.