ಮಾ.4: ಅಲೆಕ್ಕಾಡಿಯಲ್ಲಿ ಸಂಪೂರ್ಣ ದೇವಿ ಮಹಾತ್ಮೆ ಯಕ್ಷಗಾನ

0

ಕಟೀಲು ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸಮಿತಿ ಅಲೆಕ್ಕಾಡಿ, ಮುರುಳ್ಯ ಇದರ ಆಶ್ರಯದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಮಾ.4 ರಂದು ಸಂಜೆ 5.30ಕ್ಕೆ ಅಲೆಕ್ಕಾಡಿ ಶಾಲಾ ವಠಾರದಲ್ಲಿ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ.
ಸಾಯಂಕಾಲ 5.30ಕ್ಕೆ ಚೌಕಿ ಪೂಜೆ, ರಾತ್ರಿ ಗಂಟೆ 8 ರ ನಂತರ ಅನ್ನಸಂತರ್ಪಣೆ ನಡೆಯಲಿದೆ.