ಬೆಟ್ಟಂಪಾಡಿ ಮಂಜುನಾಥೇಶ್ವರ ಭಜನಾ ಮಂದಿರದ ವಾರ್ಷಿಕ ಮಹೋತ್ಸವ ಹಾಗೂ ಅರ್ಧ ಏಕಾಹ ಭಜನೆಯ ಆಮಂತ್ರಣ ಬಿಡುಗಡೆ

0

ಸುಳ್ಯ ಕಸಬಾದ ಬೆಟ್ಟಂಪಾಡಿ ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದ 20 ನೇ ವರ್ಷದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಎ.12 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರ ಬಿಡುಗಡೆಯು ಭಜನಾ ಮಂದಿರದಲ್ಲಿ ನಡೆಯಿತು.

ಮಂದಿರದ ಗೌರವಾಧ್ಯಕ್ಷ ರು,ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.