ಐನೆಕಿದು; ಕೃಷಿ ತೋಟಕ್ಕೆ ಆನೆ ದಾಳಿ- ಅಪಾರ ನಷ್ಟ

0


ಐನೆಕಿದು ಗ್ರಾಮದ ಬಾಣೂರು ಕಟ್ಟೆಮನೆ ಜಯಂತ ಗೌಡರ ತೋಟಕ್ಕೆ ಕಳೆದ ರಾತ್ರಿ ಆನೆ ದಾಳಿ ಮಾಡಿ ಅಪಾರ ಪ್ರಮಾಣ ನಷ್ಟ ಸಂಭವಿಸಿದೆ.


ತೆಂಗು, ಅಡಿಕೆ ಮತ್ತು ಬಾಳೆ ಗಿಡಗಳನ್ನು ಮುರಿದು ಹಾಕಿದೆ. ಈ ಪ್ರದೇಶದಲ್ಲಿ ಇನ್ನೂ ಕೆಲವು ಕಡೆಗಳಲ್ಲಿ ಹಾನಿ ಮಾಡಿರುವುದಾಗಿ ತಿಳಿದು ಬಂದಿದೆ.