ಸರಕಾರಿ ನೌಕರರ ಸಂಘದ ಕಾರ್ಯರ್ಶಿಯಾಗಿ ಪ್ರಮೀಳಾ ಟಿ.

0

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸುಳ್ಯ ಶಾಖೆಯ ಕಾರ್ಯದರ್ಶಿಗಳಾದ ಪೃಥ್ವಿ ಕುಮಾರ್ ಟಿ ಯವರು ನಿಯೋಜನೆ ಮೇಲೆ ಶಿಕ್ಷಣ ಇಲಾಖೆಯ ಆಯುಕ್ತಾಲಯ ಬೆಂಗಳೂರು ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿರುವ ಹಿನ್ನೆಲೆಯಲ್ಲಿ ತೆರವಾದ ಸಂಘದ ಕಾರ್ಯದರ್ಶಿ ಹುದ್ದೆಗೆ ಸಂಘದ ಹಿರಿಯ ಪದಾಧಿಕಾರಿಗಳು ಹಾಗೂ ಪ್ರಸ್ತುತ ಉಪಾಧ್ಯಕ್ಷರಾಗಿರುವ ಶ್ರೀಮತಿ ಪ್ರಮೀಳಾ ಟಿ ಇವರನ್ನು 2024 29 ನೇ ಸಾಲಿನ ಅವಧಿಗೆ ಸಂಘದ ನೂತನ ಕಾರ್ಯದರ್ಶಿಯಾಗಿ ಸಂಘದ ಅಧ್ಯಕ್ಷರಾದ ನಿತಿನ್ ಪ್ರಭು ಕೆ ಇವರು ಆಯ್ಕೆ ಮಾಡಿದ್ದಾರೆ