ಮಾ. 23 : ಕನಕಮಜಲಿನಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ಅಂಚೆ ಇಲಾಖೆ ಪುತ್ತೂರು ವಿಭಾಗ ಇವರ ಸಹಕಾರದೊಂದಿಗೆ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮಾ.೨೩ ರಂದು ಸಹಕಾರ ಸಂಘದ ಪ್ರಧಾನ ಕಚೇರಿಯ ಕನಕ ಸೌಧದಲ್ಲಿ ನಡೆಯಲಿದೆ.