ಸಮಸ್ತ ಪಬ್ಲಿಕ್ ಪರೀಕ್ಷೆ : ಅರಂತೋಡು ನುಸ್ರತುಲ್ ಇಸ್ಲಾಂ ಮದರಸಕ್ಕೆ ಶೇ.100 ಪಲಿತಾಂಶ

0


2024-25 ನೇ ಸಾಲಿನಲ್ಲಿ ಸಮಸ್ತ ನಡೆಸಿದ 5,7 ಮತ್ತು 10 ನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ಅರಂತೊಡು ನುಸ್ರತುಲ್ ಇಸ್ಲಾಂ ಮದರಸದಿಂದ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಪಲಿತಾಂಶ ಬಂದಿರುತ್ತದೆ. 7 ಮತ್ತು 10 ನೇ ತರಗತಿಯ ಮೂರು ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿರುತ್ತಾರೆ.