ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳುತ್ತಿರುವ ಅಝೀಝ್ ಕಚ್ಚು ರವರಿಗೆ ಎಸ್‌ಡಿಪಿಐ ವತಿಯಿಂದ ಬೀಳ್ಕೊಡುಗೆ

0


ಪವಿತ್ರ ಉಮ್ರಾ ಯಾತ್ರೆ ಕೈಗೊಳ್ಳಲಿರುವ ಎಸ್‌ಡಿಪಿಐ ಸುಳ್ಯ ಬ್ಲಾಕ್ ಸಮಿತಿ ಸದಸ್ಯರಾದ ಅಝೀಝ್ ಕಚ್ಚು ರವರನ್ನು ಪಕ್ಷದ ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ.ಎ.
ರವರು ಅವರ ಮನೆಗೆ ಭೇಟಿ ನೀಡಿ
ಸುಖ ಮತ್ತು ಸುರಕ್ಷಿತ ಪ್ರಯಾಣಕ್ಕೆ ಶುಭ ಹಾರೈಸಿ ಬೀಳ್ಕೊಟ್ಟು ಶಾಲು ಹೊದಿಸಿ ಸನ್ಮಾನಿಸಿದರು.‌ ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯ, ಬ್ಲಾಕ್ ಕಾರ್ಯದರ್ಶಿ ಸುಹೈಲ್ ಸುಳ್ಯ,
ರಮ್ಶಾದ್, ಮತ್ತು ರಿಜ್ವಾನ್ ಉಪಸ್ಥಿತರಿದ್ದರು.