ಬೆಳ್ಳಾರೆ ಝಕರಿಯ ಜುಮ್ಮಾ ಮಸೀದಿ ಮಾಜಿ ಅಧ್ಯಕ್ಷ ಹಾಜಿ ಹಿರಿಯ ಉದ್ಯಮಿ ಕೆ.ಎಂ ಮಹಮ್ಮದ್ ಹಾಜಿ ಬೆಳ್ಳಾರೆ ಅಲ್ಪಕಾಲದ ಅಸೌಖ್ಯದಿಂದ ಮಾ.29 ರಂದು ಮಂಗಳೂರಿನಲ್ಲಿ ನಿಧನರಾದರು.
ಅವರಿಗೆ 65 ವರ್ಷ ವಯಸ್ಸಾಗಿತ್ತು.















ಮೃತರು ಪತ್ನಿ ,ಮೂವರು ಪುತ್ರಿಯರು ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.










