














ಸುಳ್ಯ ಬೊರುಗುಡ್ಡೆ ದಿ|ಕುತ್ತಮೊಟ್ಟೆ ಅಬ್ದುಲ್ ರಹಿಮಾನ್ ಹಾಜಿಯವರ ಧರ್ಮ ಪತ್ನಿ ಶ್ರೀಮತಿ ಖದೀಜ ಹಜ್ಜುಮ್ಮ ರವರು ಅಲ್ಪಕಾಲದ ಅಸೌಖ್ಯದಿಂದ ಎ.4 ರಂದು ಕಾಸರಗೋಡು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೃತರು ಮೂವರು ಪುತ್ರರು, ಒಂಬತ್ತು ಮಂದಿ ಪುತ್ರಿಯರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ










