
ಮುರುಳ್ಯ ಶ್ರೀ ಕಾಳಿಕಾಪರಮೇಶ್ವರಿ ಭದ್ರಕಾಳಿ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಬಾಲಕೃಷ್ಣ ಪುರೋಹಿತರು ಧಾರ್ಮಿಕ ಕಾರ್ಯಕ್ರಮ ನಡೆಸಿಕೊಟ್ಟರು.















ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬಾಲಕೃಷ್ಣ ಆಚಾರ್ಯ ಮರೋಲಿ, ಪುರುಷೋತ್ತಮ ಆಚಾರ್ಯ ಕುಕ್ಕಟ್ಟೆ, ಜನಾರ್ಧನ ಆಚಾರ್ಯ ಕಾಣಿಯೂರು, ಸಂಜಯ ಆಚಾರ್ಯ, ವಸಂತ ನಡುಬೈಲು, ಧೀರಜ್ ಮಾಲ್ಯಾತಾರು, ಸುಜಿತ್ ಆಚಾರ್ಯ, ವಿವಿಧ ಸಮಿತಿ, ಪದಾಧಿಕಾರಿಗಳು ಭಕ್ತಾದಿಗಳು ಉಪಸ್ಥಿತರಿದ್ದರು.
ವರದಿ : ಎ ಎಸ್ ಎಸ್










