ಹಳೆಗೇಟು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು- ಅಪಾಯದಿಂದ ಪಾರಾದ ಪ್ರಯಾಣಿಕರು

0

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಚಲಿಸಿದ ಘಟನೆ ಇಂದು ಬೆಳ್ಳಂಬೆಳಗ್ಗೆ ಹಳೆಗೇಟು ಬಳಿ ಸಂಭವಿಸಿದೆ‌.


ಹಳೆಗೇಟಿನ ಕಾಳಿಕಾಂಬಾ ಇಂಜಿನಿಯರಿಂಗ್ ವರ್ಕ್ಸ್ ಬಳಿ ಘಟನೆ ಸಂಭವಿಸಿದ್ದು
ಕಾರಿನಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.