ಶ್ರೇಯನ್ ಕಾವಿನಮೂಲೆಯವರಿಗೆ ರಾಜ್ಯ ಮಟ್ಟದಲ್ಲಿ 8ನೇ ರ್‍ಯಾಂಕ್
2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಶ್ರೇಯನ್ ಕಾವಿನಮೂಲೆ ರಾಜ್ಯ ಮಟ್ಟದಲ್ಲಿ 8 ನೇ ರ್‍ಯಾಂಕ್ (98.66) ಪಡೆದುಕೊಂಡಿದ್ದಾರೆ.








ಕೆಮಿಸ್ಟ್ರಿ, ಬಯಾಲಜಿ ಮತ್ತು ಮ್ಯಾಥಮೆಟಿಕ್ಸ್ ನಲ್ಲಿ ತಲಾ 100, ಪಿಸಿಕ್ಸ್ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಮಂಗಳೂರಿನ ಎಕ್ಸ್ ಫರ್ಟ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಇವರು ಕಳಂಜ ಗ್ರಾಮದ ಕಾವಿನಮೂಲೆ ಪ್ರಶಾಂತ್ ಕಾವಿನಮೂಲೆ ಮತ್ತು ಜಯಗೌರಿ ದಂಪತಿಯ ಪುತ್ರ. ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್ ಸ್ಕೂಲ್ ನ ಹಳೆ ವಿದ್ಯಾರ್ಥಿ










