








ಪೆರುವಾಜೆ : ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದಲ್ಲಿ ಎ.10 ರಂದು ರಾತ್ರಿ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ ತಂತ್ರಿ ನೇತೃತ್ವದಲ್ಲಿ ಗಣಪತಿ ದೇವರಿಗೆ ಮೂಡಪ್ಪ ಸೇವೆ ನಡೆಯಲಿದೆ.
ರಾತ್ರಿ 7 ಗಂಟೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದು ಮಹಾಪೂಜೆ, ಗಣಪತಿ ದೇವರಿಗೆ ಮೂಡಪ್ಪ ಸೇವೆ, ರಂಗಪೂಜೆ ನಡೆಯಲಿದೆ.










