ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದ ಜಾತ್ರೋತ್ಸವ

0

ಇಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ

ಕಾವೂರು ಚರಿತ್ರೆ’ ಸಾಕ್ಷ್ಯ ಚಿತ್ರ ಬಿಡುಗಡೆ

ಮರ್ಕಂಜ ಮತ್ತು ನೆಲ್ಲೂರು ಕೆಮ್ರಾಜೆ ಗ್ರಾಮಗಳ ಪಂಚಸ್ಥಾಪನೆಗಳಲ್ಲಿ ಒಂದಾದ ಕಾವೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಹಾಗೂ ಇದೆ ಸಂದರ್ಭದಲ್ಲಿ ಕಾವೂರು ದೇವಸ್ಥಾನದ ಇತಿಹಾಸ ಹಾಗೂ ಪ್ರಸ್ತುತ ನಡೆಯುವ ಜಾತ್ರೋತ್ಸವವ ನ್ನು ಸಾಂದರ್ಭಿಕವಾಗಿ ಇಟ್ಟುಕೊಂಡು ನಿರ್ಮಾಣವಾದ ಸಾಕ್ಷ್ಯ ಚಿತ್ರ ‘ಕಾವೂರು ಚರಿತ್ರೆ’ ಬಿಡುಗಡೆಗೊಳ್ಳಲಿದೆ.