ತೊಡಿಕಾನದಲ್ಲಿ ವಿಪತ್ತು ನಿರ್ವಹಣಾ ಘಟಕದವರಿಂದ ಸ್ವಚ್ಚತಾ ಕಾರ್ಯಕ್ರಮ

0


ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರಾ ಪ್ರಯುಕ್ತ ವಿಪತ್ತು ನಿರ್ವಹಣಾ ಘಟಕದವರಿಂದ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.