ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ವಿಷುಕಣಿ

0

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಎ.14 ರಂದು ಸೌರಮಾನ ಯುಗದಿ ಪ್ರಯುಕ್ತ ಶ್ರೀ ದೇವರಿಗೆ ವಿಷುಕಣಿ ಇಡಲಾಯಿತು.
ಬಳಿಕ ಶ್ರೀ ದೇವರಿಗೆ ವಿಶೇಷ ಪೂಜೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.