ಮತ್ತೋರ್ವ ಅಟೋ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ April 14, 2025 0 FacebookTwitterWhatsApp ಸುಳ್ಯ ಜಯನಗರ ನಿವಾಸಿ ರಿಕ್ಷಾ ಚಾಲಕ ಅನೀಸ್ ಡಿಸೋಜಾ (೩೦ ವರ್ಷ) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ಸಂಜೆ ನಡೆಇದೆ.ಕೂಡಲೇ ಅವರನ್ನು ಸುಳ್ಯ ಆಸ್ಪತ್ರೆಗೆ ಕರೆತಂದು ಬಳಿಕ ಕೆವಿಜಿ ಆಸ್ಪತ್ರೆಗೆ ಕೊಂಡೊಯ್ದು ಅಲ್ಲಿಂಗ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.