ಸುಳ್ಯ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ಜಯಂತಿ

0

ಸುಳ್ಯ ಪೊಲೀಸ್ ಠಾಣೆ ಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.
ಪೊಲೀಸ್ ಉಪನಿರೀಕ್ಷಕ ರಾದ ಸಂತೋಷ್ ಬಿ ಪಿ, ಎ ಎಸ್ ಐ ರವರು, ಹಾಗೂ ಸಿಬ್ಬಂದಿಗಳು ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಎಸ್ ಐ ರವರು ಅಂಬೇಡ್ಕರ್ ರವರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.