ಕೆ ಎಸ್ ಎಸ್ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದಿಂದ ಕೈಗಾರಿಕಾ ಭೇಟಿ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ನಿಪುನ್ ಪರೀಕ್ಷೆಗೆ ಅಗತ್ಯವಾದ ಫ್ಯಾಕ್ಟರಿ ಭೇಟಿಯನ್ನು ಏ. 8 ರಂದು ಮಾಡಲಾಯಿತು.

ತೊಂಡಚ್ಚನ್ ಇಂಡಸ್ಟ್ರೀ ಸ್ ಪಂಜ ಇಲ್ಲಿಗೆ ಭೇಟಿ ನೀಡಲಾಯಿತು. ಅದರ ಮಾಲೀಕ ಮಧು ಅವರು ಅಲ್ಲಿ ತಯಾರಾಗುವ ಸಿಮೆಂಟ್ ಹಂಚುಗಳು , ಕಬ್ಬಿಣದ ವಿವಿಧ ಬಗೆಯ ಉಪಕರಣಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಟ್ಟು 11 ವಿದ್ಯಾರ್ಥಿಗಳು ಕೈಗಾರಿಕಾ ಭೇಟಿಯಲ್ಲಿ ಭಾಗಿಯಾಗಿದ್ದು ರೇಂಜರ್ ಲೀಡರ್ ಶ್ರೀಮತಿ ಅಶ್ವಿನಿ ಎಸ್ ಎನ್ ಕಾರ್ಯಕ್ರಮವನ್ನು ಆಯೋಜಿಸಿದ್ದರು.