














ಮುರುಳ್ಯ ಎಣ್ಮೂರು ಪ್ರಾ.ಕೃ.ಪ.ಸಹಕಾರಿ ಸಂಘದಲ್ಲಿ ನವೋದಯ ಸದಸ್ಯರಿಗೆ ಸೀರೆ ವಿತರಣೆ ಕಾರ್ಯಕ್ರಮ ಎ.೧೭ ರಂದು ನಡೆಯಿತು.
ಸೊಸೈಟಿ ಅಧ್ಯಕ್ಷರಾದ ವಸಂತ ನಡುಬೈಲು ರವರು ನವೋದಯ ಸಂಘದ ಸದಸ್ಯರಿಗೆ ಸೀರೆ ವಿತರಣೆ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಚಿದಾನಂದ ರೈ, ಮತ್ತು ಸಿಬ್ಬಂದಿ ವರ್ಗ ಹಾಗೂ ಕಡಬ ಮೇಲ್ವಿಚಾರಕರಾದಉಮೇಶ್ ಶೆಟ್ಟಿ ಹಾಗೂ ಪ್ರೇರಕರಾದ ಲಕ್ಷ್ಮೀ ದಿನೇಶ್ ಉಪಸ್ಥಿತರಿದ್ದರು.










