ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಜೀವಿನಿ ಘಟಕ ಪ್ರಶಸ್ತಿ

0

ಅಮರ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಗುತ್ತಿಗಾರು ಇದಕ್ಕೆ ಜಿಲ್ಲಾ ಮಟ್ಟದ ಅತ್ಯುತ್ತಮ ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟ ಪ್ರಶಸ್ತಿ ಗೆ ಭಾಜನವಾಗಿದೆ.

ಅಲ್ಲದೆ ಘನತ್ಯಾಜ್ಯ ಘಟಕ ದ ಸಹಾಯಕಿ ರಮಿತಾ ಗುತ್ತಿಗಾರು ಇವರಿಗೆ ಉತ್ತಮ ಸಹಾಯಕಿ ಪ್ರಶಸ್ತಿ ಲಭಿಸಿದೆ. ಏ.19 ರಂದು ಮಂಗಳೂರಿನಲ್ಲಿ ಜಿ.ಪಂ ವತಿಯಿಂದ ನಡೆದ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ 2024 – 25 ಸಭಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ತಧಾನ ಮಾಡಲಾಯಿತು.

ಈ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.