ರಾಮಣ್ಣ ನಾಯ್ಕ್ ಕಣಿಪ್ಪಿಲ ನಿಧನ

0

ಅಮರಪಡ್ನೂರು ಗ್ರಾಮದ ಕಣಿಪ್ಪಿಲ ಚೊಕ್ಕಾಡಿ ರಾಮಣ್ಣ ನಾಯ್ಕ್ ರವರು ಅಲ್ಪ ಕಾಲದ ಅಸೌಖ್ಯದಿಂದ ಎ‌.22 ರಂದು ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ 64 ವರ್ಷ ಪ್ರಾಯವಾಗಿತ್ತು.
ಮೃತರು ಪತ್ನಿ,ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರು,ಮೊಮ್ಮಕ್ಕಳು,ಕುಟುಂಬಸ್ಥರನ್ನು ಅಗಲಿದ್ದಾರೆ.