














ಜಮ್ಮು ಕಾಶ್ಮೀರದ ಪಹಲ್ ಗಾಂವ್ ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿ ಮತ್ತು ಹತ್ಯೆಯನ್ನು ಖಂಡಿಸಿ, ಎಲ್ಲಾ ರಾಷ್ಟೀಯವಾದಿ ಸಂಘಟನೆ ಗಳ ನೇತೃತ್ವದಲ್ಲಿ ಇಂದು ಪೂರ್ವಾಹ್ನ 11.00 ರಿಂದ 12.00 ಗಂಟೆಯ ತನಕ ಎಲ್ಲಾ ವ್ಯಾಪಾರ ವ್ಯವಹಾರ ಗಳನ್ನು ಸ್ಥಗಿತಗೊಳಿಸಿ ಸ್ವಯಂ ಪ್ರೇರಿತ ಬಂದ್ ಹಾಗೂ ಪಂಚಾಯತ್ ಬಸ್ ನಿಲ್ದಾಣ ದ ಬಳಿ ಸೇರಿ ಪ್ರತಿಭಟನೆ ನಡೆಯಲಿರುವುದಾಗಿ ತಿಳಿದುಬಂದಿದೆ.










