ಶ್ರೀದೇವಿಯ ಉತ್ಸವ ದರ್ಶನ ಬಲಿ

ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಶ್ರೀದೇವಿಯ ಉತ್ಸವ ದರ್ಶನ ಬಲಿ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹವನ ಕಲಶ ಪೂಜೆ, ಬಟ್ಟಲುಕಾಣಿಕೆ ನಡೆಯಿತು.
















ಊರ ಹಾಗೂ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದು, ಪ್ರಸಾದ ಸ್ವೀಕರಿಸಿದರು.










