ಜಮ್ಮು ಕಾಶ್ಮೀರದ ಪಹಲ್ ಗಾಂ ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಇಂದು ಸುಬ್ರಹ್ಮಣ್ಯದಲ್ಲಿ ಎರಡು ಗಂಟೆ ಬಂದ್

0

ಜಮ್ಮು ಕಾಶ್ಮೀರದ ಪಹಲ್ ಗಾಂ ನಲ್ಲಿ ಭಯೋತ್ಪಾದಕ ದಾಳಿ ಖಂಡಿಸಿ ಏ.25 ರಂದು ಸುಬ್ರಹ್ಮಣ್ಯದಲ್ಲಿ ಎರಡು ಗಂಟೆ ಸ್ವಯಂ ಪ್ರೇರಿತ ಬಂದ್ ನಡೆಸುವುದಾಗಿ ಸುಬ್ರಹ್ಮಣ್ಯ ಗ್ರಾ.ಪಂ ಉಪಾಧ್ಯಕ್ಷ ರಾಜೇಶ್ ಎನ್ ಎಸ್ ತಿಳಿಸಿದ್ದಾರೆ. ಬೆಳಗ್ಗೆ ಗಂಟೆ 10.00 ರಿಂದ 12.00 ತನಕ ಎಲ್ಲಾ ವರ್ತಕರು ಸ್ವಯಂ ಆಗಿ ಅಂಗಡಿ ಬಂದ್ ಮಾಡಿ ಭಯೋತ್ಪಾದಕತೆಯನ್ನು ಖಂಡಿಸುವುದಾಗಿ ತಿಳಿಸಿದ್ದಾರೆ.