ಎ.26: ಪಂಜದಲ್ಲಿ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡಿಸಿ ಪ್ರತಿಭಟನಾ ಮೆರವಣಿಗೆ ಮತ್ತು ಶ್ರದ್ಧಾಂಜಲಿ ಸಭೆ

0

ಭಯೋತ್ಪಾದಕರು ಜಮ್ಮು ಕಾಶ್ಮೀರಕ್ಕೆ ಪ್ರವಾಸ ಹೋಗಿದ್ದ ಅಮಾಯಕ ಹಿಂದು ಬಂಧುಗಳನ್ನು ತನ್ನ ಹೆಂಡತಿ ಮಕ್ಕಳ ಕಣ್ಣೆದುರೇ ಗುಂಡಿಕ್ಕಿ ಕೊಲ್ಲುವ ಹೀನ ಕೃತ್ಯವೆಸಗಿ ವಿಕೃತಿ ಮೆರೆದಿದ್ದಾರೆ. ಈ ದುಷ್ಕೃತ್ಯವನ್ನು ಖಂಡಿಸಿ ಎ.26ರಂದು ಸಂಜೆ 6 ಗಂಟೆಗೆ ಪಂಜ ಪೇಟೆಯಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಬಲಿಯಾದ ಬಂಧುಗಳಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ. .
ಪಂಜ ಪೇಟೆಯ ದೇಶಭಕ್ತ ವರ್ತಕ ಬಂಧುಗಳೆಲ್ಲಾ ಸಂಜೆ 6.ರಿಂದ 7.ಗಂಟೆಯವರೆಗೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂಪ್ರೇರಣೆಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.