ಮೀನಾಕ್ಷಿ ಅಂಬೆಕಲ್ಲು ನಿಧನ

0

ದೇವಚಳ್ಳ ಗ್ರಾಮದ ಅಂಬೆಕಲ್ಲು ಮನೆ ಶೀನಪ್ಪ ಗೌಡರ ಪತ್ನಿ ಮೀನಾಕ್ಷಿಯವರು ಅಲ್ಪಕಾಲದ ಅಸೌಖ್ಯದಿಂದ ಎ.25ರಂದು ಸ್ವಗೃಹದಲ್ಲಿ ನಿಧನರಾದರು.

ಇವರಿಗೆ ೭೨ ವರ್ಷ ವಯಸ್ಸಾಗಿತ್ತು.

ಮೃತರು ಪುತ್ರರಾದ ಚಂದ್ರಕುಮಾರ, ಗಿರೀಶ, ಸೊಸೆಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರನ್ನು ಅಗಲಿದ್ದಾರೆ.