ಮೇ.4: ಶ್ರೀ ಸತ್ಯನಾರಾಯಣ ದೇವರ ಪೂಜೆ, ಅರ್ಧ ಏಕಾಹ ಭಜನೆ









ಶ್ರೀ ಶಾರದಾಂಬಾ ಭಜನಾ ಮಂಡಳಿ(ರಿ)ಪಂಜ,ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಸುಳ್ಯ ತಾಲೂಕು,ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆ ಕಡಬ ತಾಲೂಕು ಇದರ ಸಹಕಾರದಲ್ಲಿ
16ನೇ ವರ್ಷದ ಭಜನಾ ತರಬೇತಿ ಶಿಬಿರ,ಎ. 28ರಿಂದ ಮೇ.4 ತನಕ ನಡೆಯಲಿದೆ. ಮೇ.4 ರಂದು ಅರ್ಧ ಏಕಾಹ ಭಜನಾ ಕಾರ್ಯಕ್ರಮ (ಸೂರ್ಯೋದಯದಿಂದ ಸೂರ್ಯಾಸ್ತಮಾನದವರೆಗೆ) ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಲಿದೆ.
ಅದೇ ದಿನ ಪೂರ್ವಾಹ್ನ ಗಂಟೆ 10.30 ರಿಂದ ಶ್ರೀ ಸತ್ಯನಾರಾಯಣ ದೇವರ ಪೂಜೆ.ಸಂಜೆ ಗಂಟೆ 4 ರಿಂದ ಸಮಾರೋಪ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 96869 14771, 9902459086 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










