Home Uncategorized ಮೇ.1: ಪಂಜ ಸೀಮೆಯ ದೇಗುಲದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

ಮೇ.1: ಪಂಜ ಸೀಮೆಯ ದೇಗುಲದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮೇ.1 ರಂದು ದೇಗುಲದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವದ ಪ್ರಯುಕ್ತ ವಿವಿಧ ವೈಧಿಕ ಕಾರ್ಯಕ್ರಮಗಳು ನಡೆಯಲಿದೆ.
ಪೂರ್ವಹ್ನ 8 ರಿಂದ 12 ಕಾಯಿ ಗಣಪತಿ ಹವನ, ಆಶ್ಲೇಷ ಬಲಿ, ಶತರುದ್ರಾಭಿಷೇಕ, ಕಲಶಅಭಿಷೇಕ ಹಾಗೂ ತಂಬಿಲ ಸೇವೆಗಳು ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸ ಬೇಕಾಗಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

NO COMMENTS

error: Content is protected !!
Breaking