ಸುಳ್ಯ : ಭೀಕರ ಗಾಳಿ ,ಮಳೆಗೆ ಜೂನಿಯರ್ ಕಾಲೇಜು ರಸ್ತೆಗೆ ಮರಬಿದ್ದು ರಸ್ತೆ ಸಂಪರ್ಕ ಕಡಿತ

0

ಸುಳ್ಯದಲ್ಲಿ ಇಂದು ಸುರಿದ ಭೀಕರ ಗಾಳಿ ಮಳೆಗೆ ಸುಳ್ಯ ಜೂನಿಯರ್ ಕಾಲೇಜು ರಸ್ತೆಗೆ ಮರ ಬಿದ್ದು ರಸ್ತೆ ಸಂಪರ್ಕ ಕಡಿತಗೊಂಡ ಘಟನೆ ನಡೆದಿದೆ.


ಸಂಜೆ ವಿಪರೀತ ಗಾಳಿ,ಮಳೆಗೆ ರಸ್ತೆ ಬದಿಯ ಮರವೊಂದು ರಸ್ತೆಗೆ ಬಿದ್ದಿದ್ದು ಜ್ಯೋತಿ ಸರ್ಕಲ್ ನಿಂದ ಜೂನಿಯರ್ ಕಾಲೇಜು ಸಂಪರ್ಕಿಸುವ ರಸ್ತೆ ಬಂದ್ ಆಗಿರುವುದಾಗಿ ತಿಳಿದು ಬಂದಿದೆ.