ಬೆಳ್ಳಾರೆ: ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಚಂದ್ರಶೇಖರ ಕುರುಂಬುಡೇಲುರವರಿಗೆ ಧನಸಹಾಯ

0

ಬೆಳ್ಳಾರೆ ಕ್ಯಾoಪ್ಕೋ ಸಂಸ್ಥೆಯ ‘ಸಾಂತ್ವನ’ ಯೋಜನೆಯಡಿಯಲ್ಲಿ ಸಂಸ್ಥೆಯ ಸದಸ್ಯ ಚಂದ್ರಶೇಖರ ಕುರುಂಬುಡೇಲುರವರಿಗೆ ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ರೂ.53,301/- ಧನಸಹಾಯವನ್ನು ಏ. 29ರಂದು ವಿತರಿಸಲಾಯಿತು.
ಸಂಸ್ಥೆಯ ಪುತ್ತೂರು ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಕಾಶ ಕುಮಾರ್ ಶೆಟ್ಟಿ ಧನ ಸಹಾಯ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಳ್ಳಾರೆ ಶಾಖೆಯ ವ್ಯವಸ್ಥಾಪಕರಾದ ಅಶ್ವತ್ಥ ಕುಮಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.