ತಮಗಿಷ್ಟವಾದ ಚಿನ್ನಾಭರಣ ಖರೀದಿಸುತ್ತಿರುವ ಗ್ರಾಹಕರು

ಸುಳ್ಯದ ಮುಖ್ಯರಸ್ತೆ ಕೊಯಿಂಗೋಡಿ ಕಾಂಪ್ಲೆಕ್ಸ್ ನಲ್ಲಿರುವ ಪ್ರಸಿದ್ಧ ಚಿನ್ನಾಭರಣ ಮಳಿಗೆ ಮುಳಿಯ ಕೃಷ್ಣ ಭಟ್ ಸನ್ಸ್ ಜ್ಯುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ದಿನವಾದ ಎ.30 ರಂದು ಗ್ರಾಹಕರು ಚಿನ್ನಾಭರಣ ಖರೀದಿ ಮಾಡುತ್ತಿದ್ದಾರೆ.















ಹಲವು ಜನ ಗ್ರಾಹಕರು ತಮಗಿಷ್ಟವಾದ ಹೊಸ,ಹೊಸ, ನವೀನ ಮಾದರಿಯ ಚಿನ್ನಾಭರಣಗಳನ್ನು ಖರೀದಿಸಿದರು.
ವಿಶಾಲವಾದ ಮಳಿಗೆಯಲ್ಲಿ ಗ್ರಾಹಕರಿಗೆ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ಖರೀದಿಸಲು ವ್ಯವಸ್ಥೆ ಮಾಡಲಾಗಿದ್ದು ಗ್ರಾಹಕರು ಚಿನ್ನಾಭರಣಗಳನ್ನು ಖರೀದಿಸುತ್ತಿದ್ದಾರೆ.
ಮಳಿಗೆಯ ಮಾಲಕರು ಹಾಗು ಸಿಬ್ಬಂದಿ ವರ್ಗದವರು ಗ್ರಾಹಕರಿಗೆ ಸಹಕರಿಸಿದರು.










