ಪರ್ಸ್ ಕಳೆದುಹೋಗಿದೆ

0

ದಿನಾಂಕ 30.04.2025 ರಂದು ಸುಳ್ಯದ ಕೇರ್ಪಳ ದುರ್ಗಾಪರಮೇಶ್ವರಿ ಕಲಾ ಮಂದಿರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಮೂಲ್ಯ ದಾಖಲೆ ಪತ್ರಗಳಿದ್ದ ಪರ್ಸ್ ಒಂದು ಕಳೆದುಹೋಗಿದೆ. ಸಿಕ್ಕಿದವರು ಈ ಕೆಳಗಿನ ದೂರವಾಣಿ ಸಂಖ್ಯೆಗೆ ಮಾಹಿತಿ ನೀಡಬೇಕಾಗಿ ವಿನಂತಿ
+919449639997