ಸುಳ್ಯದ ಗುರು ರಾಘವೇಂದ್ರ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನಾಭರಣ ಖರೀದಿಯ ಭರಾಟೆ May 1, 2025 0 FacebookTwitterWhatsApp ಸುಳ್ಯದ ಶಕುಂತಲಾ ಸಂಕೀರ್ಣದಲ್ಲಿರುವ ಗುರು ರಾಘವೇಂದ್ರ ಜ್ಯುವೆಲ್ಲರ್‍ಸ್‌ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ನಿನ್ನೆ ಗ್ರಾಹಕರು ಚಿನ್ನಾಭರಣ ಖರೀದಿ ಮಾಡಿದರು. ಗ್ರಾಹಕರು ಮಳಿಗೆಗೆ ಭೇಟಿ ನೀಡಿ ವಿವಿಧ ವಿನ್ಯಾಸದ ಚಿನ್ನಾಭರಣಗಳನ್ನು ಖರೀದಿಸಿದರು