














ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು, ಏಲಿಮಲೆಯ ಜ್ಞಾನದೀಪ ವಿದ್ಯಾಸಂಸ್ಥೆ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ ಎಲ್ಲರೂ ತೇರ್ಗಡೆ ಹೊಂದಿದ್ದಾರೆ.
ಇವರಲ್ಲಿ 15 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ










