ಎಸ್.ಎಸ್.ಎಲ್.ಸಿ. ಫಲಿತಾಂಶ:ಮರ್ಕಂಜ ಪ್ರೌಢ ಶಾಲೆಗೆ ಶೇ. 94.12 ಫಲಿತಾಂಶ May 2, 2025 0 FacebookTwitterWhatsApp 2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು, ಮರ್ಕಂಜ ಸರಕಾರಿ ಪ್ರೌಢ ಶಾಲೆ ಶೇ. 94.12 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 32 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇವರಲ್ಲಿ 6 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದು ತೇರ್ಗಡೆ ಹೊಂದಿದ್ದಾರೆ