ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢ ಶಾಲೆ: ಎಸ್.ಎಸ್.ಎಲ್.ಸಿ ಯಲ್ಲಿ ಶೇ. 93 ಫಲಿತಾಂಶ May 2, 2025 0 FacebookTwitterWhatsApp ಐವರ್ನಾಡು ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ಎಸ್.ಎಸ್.ಎಲ್.ಸಿ ಯಲ್ಲಿ ಶೇ. 93 ಫಲಿತಾಂಶ ದಾಖಲಿಸಿದೆ. 28 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇದರಲ್ಲಿ 26 ಮಂದಿ ತೇರ್ಗಡೆಯಾಗಿದ್ದಾರೆ.