














ಲೋಕೋಪಯೋಗಿ ಇಲಾಖೆ ಕುಕ್ಕೆ ಸುಬ್ರಹ್ಮಣ್ಯದ ವಿಶೇಷ ಉಪ ವಿಭಾಗಕ್ಕೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆಗಿ
ಶ್ರೀಕಾಂತ ಪಿ ಇವರು ಇಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಇವರು ಮಂಗಳೂರು ಲೋಕೋಪಯೋಗಿ ಇಲಾಖೆಯ ಉಪ ವಿಭಾಗದಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲ ನಿರ್ವಹಿಸುತಿದ್ದು ಮೂಲತಃ ಪೆರ್ಲದವರು . ಪದೋನ್ನತಿ ಹೊಂದಿ ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಈ ಸಂದರ್ಭ ಪ್ರಭಾರ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್ , ಇಂಜಿನಿಯರ್ ಜನಾರ್ದನ, ಸಿಬ್ಬಂದಿ ವರ್ಗದವರು ಹಾಜರಿದ್ದರು










