ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಶೇ. 88.4 ಫಲಿತಾಂಶ

0

ಎಸ್‌.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಎಣ್ಮೂರು ಸರಕಾರಿ ಪ್ರೌಢಶಾಲೆಗೆ ಶೇ. 88.4 ಫಲಿತಾಂಶ ಲಭಿಸಿದೆ.
ಪರೀಕ್ಷೆಗೆ ಹಾಜರಾದ 69 ವಿದ್ಯಾರ್ಥಿಗಳಲ್ಲಿ 18 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ದರ್ಜೆ ಸೇರಿದಂತೆ ಒಟ್ಟು 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.